ಬೆಂಗಳೂರು : ರಾಜ್ಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಒಂದು ವಾರದ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಅಲ್ಲದೆ ಇದೀಗ ಮತ್ತೆ ಕರಾವಳಿ ಭಾಗದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ರೆಡ್...