ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದ ವಿಚಿತ್ರ ಘಟನೆ ಅಧಿಕಾರಿಗಳನ್ನು ಅಚ್ಚರಿಗೊಳಿಸಿದೆ. ಸಾಮಾನ್ಯವಾಗಿ ಈ ಜಿಲ್ಲೆಯಲ್ಲಿ ಸಮಾಧಾನ್ ದಿವಸ್ ಕಾರ್ಯಕ್ರಮದ ವೇಳೆ ನಿವಾಸಿಗಳು ವಿದ್ಯುತ್, ರಸ್ತೆ ಹಾಗೂ ಪಡಿತರ ಚೀಟಿಗಳಿಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರಕ್ಕೆ ಸಲ್ಲಿಸುತ್ತಾರೆ. ಆದರೆ ಮಹಮೂದಾಬಾದ್ ಪ್ರದೇಶದ ಲೋಧ್ಸಾ ಗ್ರಾಮದ ನಿವಾಸಿ ಮೆರಾಜ್ ಈ ಬಾರಿ ವಿಚಿತ್ರ ಕೌಟುಂಬಿಕ ವಿಷಯವನ್ನು ಮನಗಂಡಿದ್ದಾರೆ.
ಮೆರಾಜ್...
Uttara Pradesh News: ಮದುವೆಯ ಹಳದಿ ಶಾಸ್ತ್ರದ ದಿನ ಖುಷಿ ಖುಷಿಯಾಗಿ ಕುಣಿದು ಕುಪ್ಪಳಿಸುತ್‌ತಿದ್ದ ವಧು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರಪ್ರದೇಶದ ಬದೌನ್‌ನಲ್ಲಿ ಈ ಘಟನೆ ನಡೆದಿದ್ದು, ವಧು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. 22 ವರ್ಷದ ಯುವತಿಗೆ ಮದುವೆ ಫಿಕ್ಸ್ ಆಗಿದ್ದು, ಅರಿಶಿನ ಶಾಸ್ತ್ರಕ್ಕಾಗಿ ಎಲ್ಲ ತಯಾರಿ ನಡೆದಿತ್ತು, ಹಳದಿ ಬಣ್ಣದ ಸೀರೆಯುಟ್ಟು, ಮೈಗೆ...
Uttara Pradesh News: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಜನ ಮಹಾಕುಂಭ ಮೇಳವನ್ನು ಕಣ್ತುಂಬಿಕೊಳ್ಳಲು ಪ್ರಯಾಗ್‌ರಾಜ್‌ಗೆ ಬಂದಿದ್ದಾರೆ.
ಹೀಗೆ ಪ್ರಯಾಗ್‌ರಾಜ್‌ಗೆ ಬಂದಿರುವ ರಿಪೋರ್ಟರ್‌ಗಳು, ಕಂಟೆಂಟ್ ಕ್ರಿಯೇಟರ್ಸ್, ಯೂಟ್ಯೂಬರ್ ಹೀಗೆ ಹಲವರು ನಾಗಾಸಾಧುಗಳನ್ನು ಕಂಡು, ಅವರನ್ನು ಮಾತನಾಡಿರುವುದು ಕಾಮನ್. ಅವರ ಜೀವನದ ಬಗ್ಗೆ, ಜೀವನ ಶೈಲಿ, ಮಹಾಕುಂಭ ಮೇಳದ ಬಗ್ಗೆ ಎಲ್ಲ ಕೇಳುತ್ತಾರೆ....