ಕಾರವಾರ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿಯೊರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಕತ್ತು ಸೀಳಿ ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಭಟ್ಕಳ ತಾಲೂಕಿನ ಮುರುಡೇಶ್ವರ ನಿವಾಸಿ ನಂದಿನಿ ಲೋಕೇಶ ನಾಯ್ಕ(30) ಮೃತ ಮಹಿಳೆ. ಮೃತಳಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ....