https://www.youtube.com/watch?v=Tv9UBmeeGwI
ಬೆಂಗಳೂರು: ದೇಸಿ ಕ್ರಿಕೆಟ್ನ ಸಾಮ್ರಾಟ ಮುಂಬೈ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ ಭಾರೀ ಅಂತರಗಳ ದಾಖಲೆಯ 725 ರನ್ಗಳಿಂದ ಗೆದ್ದು ಮೊದಲ ದರ್ಜೆ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಸೆಮಿಫೈನಲ್ ತಲುಪಿದೆ.
92 ವರ್ಷ ಹಿಂದಿನ ಶೆಫಿಫೀಲ್ಡ್ ದಾಖಲೆಯನ್ನು ಅಳಿಸಿ ಹಾಕಿದೆ. ನ್ಯೂ ಸೌತ್ ವೇಲ್ಸ್ ತಂಡ ಕ್ವೀನ್ಸ್ ಲ್ಯಾಂಡ್ ತಂಡದ ವಿರುದ್ಧ 685...
ಉತ್ತರ ಪ್ರದೇಶ (Uttar Pradesh), ಪಂಜಾಬ್ (Punjab), ಗೋವಾ, ಮಣಿಪುರ, ಉತ್ತರಾಖಂಡ್ (Uttarakhand) ನಲ್ಲಿ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಪಂಚ ರಾಜ್ಯಗಳಿಗೆ ಚುನಾವಣೆ (Elections to the five states) ನಡೆಯಲಿದೆ. ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ಹೆಚ್ಚುತ್ತಿದ್ದು ಕಾರಣ ಬಹಿರಂಗ ಸಭೆ ಸಮಾರಂಭಗಳಿಗೆ, ನಿಷೇಧವನ್ನು ಹೇರಲಾಗಿತ್ತು. ಇದರಿಂದ ರಾಜಕೀಯ ಪಕ್ಷಗಳು...
ಉತ್ತರಖಂಡ್ : ವಿಧಾನಸಭೆ ಚುನಾವಣೆಗೂ ಮುನ್ನವೇ ಜನರಲ್ ಬಿಪಿನ್ ರಾವತ್ ಸಹೋದರ(Brother of Rawat) ಬಿಜೆಪಿ ಪಕ್ಷಕ್ಕೆ(BJP party)ಸೇರ್ಪಡೆಯಾಗಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ನಿಗದಿ ಮಾಡಿದ್ದು, ಉತ್ತರಖಂಡ್ (Uttarakhand)70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ(Central Election Commission)ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ಅಪಘಾತ(Military...
www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ.
ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...