ಕಳೆದೆರಡು ದಿನಗಳಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸರಣಿ ಮೇಘ ಸ್ಪೋಟ ಉಂಟಾಗಿದ್ದು, ಮೂರು ಗ್ರಾಮಗಳಲ್ಲಿ ಕನಿಷ್ಠ ಹತ್ತು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದನಗರ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಪ್ರವಾಹ ಮತ್ತು ಭೂಕುಸಿತಗಳು ಹಲವಾರು ಗ್ರಾಮಗಳನ್ನು ಅವ್ಯವಸ್ಥೆಗೆ ದೂಡಿದ್ದು, ಪ್ರಮುಖ ಸಂವಹನ ಸಂಪರ್ಕ ಕಡಿತಗೊಳಿಸಿವೆ.
ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಾರ, ನಂದನಗರ, ಸರಪಾನಿ ಮತ್ತು ಧರ್ಮಾ...
ಉತ್ತರ ಭಾರತ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದೆ. ಭೀಕರ ಪ್ರವಾಹದಿಂದ ಬದುಕು ಛಿದ್ರವಾಗಿರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಧಾರಾಕಾರ ಮಳೆಯಿಂದ ನದಿಗಳ ಉಕ್ಕಿ ಹರಿಯುತ್ತಿವೆ. ಹಠಾತ್ ಪ್ರವಾಹದಿಂದ ಹಲವು ರಾಜ್ಯಗಳಲ್ಲಿ ಹಾನಿಯ ಪ್ರಮಾಣ ಗಂಭೀರವಾಗಿದೆ. ಅದರಲ್ಲೂ ಪಂಜಾಬ್ ಮತ್ತು ದೆಹಲಿ ರಾಜ್ಯಗಳು ಅತಿ ಹೆಚ್ಚು ಹಾನಿಗೆ ಒಳಗಾಗಿವೆ.
ಪಂಜಾಬ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ 23 ಜಿಲ್ಲೆಗಳಲ್ಲಿಯೂ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...