ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...
www.karnatakatv.net : ಉತ್ತರ ಪ್ರದೇಶ ಜನಸಂಖ್ಯೆ ಮಸೂದೆಯ ಕರಡಿನ ಭಾಗವಾಗಿದೆ. ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್ ಮತ್ತು ಇತರ ಕೇಸರಿ ಸಂಘಟನೆಗಳ ಆಕ್ಷೇಪಣೆಯ ನಂತರ ಉತ್ತರ ಪ್ರದೇಶ ಸರ್ಕಾರ ಹೊಸ ಜನಸಂಖ್ಯಾ ಮಸೂದೆಯ ಕರಡಿನಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಮೂಲಗಳ ಪ್ರಕಾರ, ಒಂದು ಮಗುವನ್ನು ಹೊಂದಿರುವ ದಂಪತಿಗಳಿಗೆ ನೀಡುವ ಪ್ರೋತ್ಸಾಹ ಧನಗಳನ್ನು ರದ್ದುಗೊಳಿಸಲು ಸರ್ಕಾರ...
ಉತ್ತರಪ್ರದೇಶ: ತನ್ನನ್ನು ಕಚ್ಚಿದ ಹಾವನ್ನು ಹಿಡಿದು ಹಲ್ಲಿನಿಂದ ಕಚ್ಚಿ ತುಂಡರಿಸಿ ಬಿಸಾಡಿರುವ ವ್ಯಕ್ತಿ ಕೊನೆಗೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಸಾಮಾನ್ಯವಾಗಿ ಹಾವು ಕಡಿತಕೊಳಗಾದವ್ರು ಗಾಬರಿಯಿಂದ ಆಸ್ಪತ್ರೆ ಕಡೆ ಧಾವಿಸೋ ಪ್ರಯತ್ನ ಮಾಡಿದ್ರೆ ಇಲ್ಲೊಬ್ಬ ವ್ಯಕ್ತಿ ಮಾತ್ರ ಹಾವಿನ ಮೇಲಿನ ದ್ವೇಷವನ್ನು ಕ್ಷಣ ಮಾತ್ರದಲ್ಲಿ ತೀರಿಸಿಕೊಂಡಿದ್ದಾನೆ. ಉತ್ತರ ಪ್ರದೇಶದ...
ಉತ್ತರ ಪ್ರದೇಶ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಸೋನಭದ್ರಾದಲ್ಲಿ ನಿನ್ನೆ ಜಮೀನು ವ್ಯಜ್ಯ ಕುರಿತಂತೆ ನಡೆದ ಮಾರಣಹೋಮದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡುವಾಗ ತಡೆದ ಪೊಲೀಸರು ಅವರನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಪ್ರಿಯಾಂಕ ಗಾಂಧಿ...
ಉತ್ತರ ಪ್ರದೇಶ: ನೀರಿನ ಹೊಂಡದಲ್ಲಿ ಈಜಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ನಾಲ್ವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಬಾಲ್ ನಲ್ಲಿ ನಡೆದಿದೆ.
ನಿನ್ನೆ ಸಂಜೆ ಉತ್ತರ ಪ್ರದೇಶದ ಸಂಬಾಲ್ ನಲ್ಲಿ ನೀರಿನಲ್ಲಿ ನಾಲ್ವರು ಮಕ್ಕಳ ಈಜಾಡುತ್ತಿದ್ದರು. ಈ ವೇಳೆ ಕಂಬದಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಪಸರಿಸಿದ ಪರಿಣಾಮ...
Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್‌ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ....