ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...