Health Tips: ಮಕ್ಕಳು ಚಿಕ್ಕವರಿರುವಾಗಲೇ, ಪೋಷಕರು ಎಚ್ಚರಿಕೆ ವಹಿಸಿ, ಮಗುವಿನ ಆರೋಗ್ಯವನ್ನು ಕಾಪಾಡಬೇಕು. ಅದಕ್ಕೆ ಯಾವ ಮಾತ್ರೆ, ಔಷಧಿ, ಇಂಜೆಕ್ಷನ್ ಎಲ್ಲವೂ ಕೊಡಬೇಕೋ, ಅದನ್ನು ಕೊಡಬೇಕು. ಮಕ್ಕಳಿಗೆ ಏಕೆ ವ್ಯಾಕ್ಸಿನೇಷನ್ ಹಾಕಬೇಕು ಎನ್ನುವ ಬಗ್ಗೆ ಡಾ.ಸುರೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಖಾಯಿಲೆ ಬರುವ ಮುಂಚೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಉತ್ತಮ...
ನವದೆಹಲಿ: ಕೊರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ.
ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್ ಆಗಿವೆ.
ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು...
ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ.
ತಮಿಳುನಾಡಿನ ಮೇಲ್ ಮರುವತ್ತೂರಿನ...
ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಮಾನವಿ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿದ್ದು, ಸೋಂಕಿಗೀಡಾದ ಮಕ್ಕಳ ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ.
ಹೌದು, ಕೊರೋನಾ ನಡುವೆ ಸದ್ಯ ರಾಯಚೂರಲ್ಲಿ ಡೆಂಘೀ ಹಾವಳಿಯೆಬ್ಬಿಸಿದೆ. ಮಾನವಿ ಪಟ್ಟಣದಲ್ಲಿ ಇಂದು ಕೋನಾಪುರ 8 ವರ್ಷದ ಬಾಲಕಿ ಹಾಗೂ ಜೈ ಬೀಮಾ ನಗರದ 18 ವರ್ಷದ...
ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ
ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್ನ್ನು ಘೋಷಿಸಿದ್ದಾರೆ. 20 ಮಂದಿ...