ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...