Friday, May 9, 2025

Vajubahiwala governor

ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ-ದಳ : ರಾಜಭವನಕ್ಕೆ ಮುತ್ತಿಗೆ ಕರೆ..!

https://www.youtube.com/watch?v=9DMvdKJ3hJA ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ..  ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ.. ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ  : ಮಲ್ಲಿಕಾರ್ಜುನ ಖರ್ಗೆ ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ಪಯತ್ನ ಮಾಡ್ತಿದೆ. ಬಿಜೆಪಿಯ ...

ನಾಳೆ ಇಬ್ಬರು ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸಚಿವ ಸಂಪುಟ ಸೇರಿದ್ದ ಇಬ್ಬರು ಪಕ್ಷೇತರರಿಗೆ ನಾಳೆ ಖಾತೆ ಹಂಚಿಕೆ ಮಾಡಲಾಗುತ್ತದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಪಕ್ಷೇತರರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಗೆ ನಾಳೆ ಖಾತೆ ಹಂಚಿಕೆಯಾಗಲಿದೆ. ಈ ಇಬ್ಬರು ಸಚಿವರಾಗಿ 10 ದಿನಗಳಾದ್ರೂ ಈವರೆಗೂ ಖಾತೆ ಹಂಚಿಕೆಯಾಗಿಲ್ಲ. ಇವರಿಬ್ಬರಿಗೆ ಖಾತೆ ಹಂಚಿಕೆ ಕುರಿತಾಗಿ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್...

ಸಚಿವರಾಗಿ ಪಕ್ಷೇತರ ಶಾಸಕರು ಪ್ರಮಾಣವಚನ

ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ರು. ಸರ್ಕಾರವನ್ನು ಸುಭದ್ರಗೊಳಿಸೋ ಸಲುವಾಗಿ ಮೈತ್ರಿ ನಾಯಕರು ಪಕ್ಷೇತರ ಶಾಸಕರನ್ನು ಒಲಿಸಿಕೊಂಡಿದ್ದಾರೆ. ಇಬ್ಬರು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಇವತ್ತು ರಾಜ್ಯಪಾಲರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಾ.ಜಿ ಪರಮೇಶ್ವರ್, ಮಾಜಿ ಸಿಎಂ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img