https://www.youtube.com/watch?v=9DMvdKJ3hJA
ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ
ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ.. ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ
ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ..
ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ : ಮಲ್ಲಿಕಾರ್ಜುನ ಖರ್ಗೆ
ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ
ಪಯತ್ನ ಮಾಡ್ತಿದೆ. ಬಿಜೆಪಿಯ ...
ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸಚಿವ ಸಂಪುಟ ಸೇರಿದ್ದ ಇಬ್ಬರು ಪಕ್ಷೇತರರಿಗೆ ನಾಳೆ ಖಾತೆ ಹಂಚಿಕೆ ಮಾಡಲಾಗುತ್ತದೆ.
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಪಕ್ಷೇತರರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಗೆ ನಾಳೆ ಖಾತೆ ಹಂಚಿಕೆಯಾಗಲಿದೆ. ಈ ಇಬ್ಬರು ಸಚಿವರಾಗಿ 10 ದಿನಗಳಾದ್ರೂ ಈವರೆಗೂ ಖಾತೆ ಹಂಚಿಕೆಯಾಗಿಲ್ಲ. ಇವರಿಬ್ಬರಿಗೆ ಖಾತೆ ಹಂಚಿಕೆ ಕುರಿತಾಗಿ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್...
ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ರು.
ಸರ್ಕಾರವನ್ನು ಸುಭದ್ರಗೊಳಿಸೋ ಸಲುವಾಗಿ ಮೈತ್ರಿ ನಾಯಕರು ಪಕ್ಷೇತರ ಶಾಸಕರನ್ನು ಒಲಿಸಿಕೊಂಡಿದ್ದಾರೆ. ಇಬ್ಬರು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಇವತ್ತು ರಾಜ್ಯಪಾಲರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಾ.ಜಿ ಪರಮೇಶ್ವರ್, ಮಾಜಿ ಸಿಎಂ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...