ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ನಡೆಸಿದ ಪ್ರತಿಭಟನೆ ಫಲ ನೀಡಿದ್ದು, ಸರ್ಕಾರ ಮೀಸಲಾತಿ ಕಲ್ಪಿಸಲು ಗ್ರೀನ್ ಸಿಗ್ನಲ್ ನೀಡಿದೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇದಿಕೆಗೆ ಬಂದ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ವಾಲ್ಮೀಕಿ ಸಮುದಾಯಕ್ಕೆ ಶೇ.7.5% ಮೀಸಲಾತಿ ಕೊಡಲು ಸಹಮತ ವ್ಯಕ್ತವಾಗಿದೆ. ಇನ್ನೆರಡು ತಿಂಗಳಲ್ಲಿ ಬೇಡಿಕೆ ಈಡೇರಿಸಲಾಗುತ್ತೆ. ಸಂಪುಟದಲ್ಲಿ ಚರ್ಚಿಸಿ...
ಬೆಂಗಳೂರು: ರಾಜೀನಾಮೆ ಕೊಟ್ಟು ಸರ್ಕಾರವನ್ನ ಉರುಳಿಸಿ ಅಂತ ವಾಲ್ಮೀಕಿ ಸಮಾಜದ ಪ್ರಸನ್ನಾನನಂದ ಪುರಿ ಸ್ವಾಮೀಜಿ ಹೇಳಿಕೆ ನೀಡೋ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತಾಗಿ ಇಂದು ವಿಧಾನಸೌಧದೆರುರು ನಡೆಯುತ್ತಿರೋ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಂಗ್ರೆಸ್ ನ ಶಾಸಕರು ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಿ.ನನ್ನ ಕೈಗೆ...
ಬೆಂಗಳೂರು: ವಾಲ್ಮೀಕಿ ಸಂಘಟನೆ ನಡೆಸುತ್ತಿರುವ ಪ್ರತಿಭಟನೆಯ ಎಫೆಕ್ಟ್ ಸಚಿವ ಡಿ.ಕೆ ಶಿವಕುಮಾರ್ ರಿಗೂ ತಟ್ಟಿತು. ಸಾವಿರಾರು ಮಂದಿ ಪ್ರತಿಭಟನಾಕಾರರು ವಿಧಾನಸೌಧದೆದುರು ಜಮಾಯಿಸಿದ್ದರಿಂದ ಡಿ.ಕೆ ಶಿವಕುಮಾರ್ ರವರ ಕಾರು ಜಾಮ್ ಆದ ಪರಿಣಾಮ, ಸಚಿವರು ಮೆಟ್ರೋ ರೈಲೇರಿದ್ರು.
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ವಾಲ್ಮೀಕಿ ಸಂಘಟನೆ ವಿಧಾನಸೌಧದೆದುರು ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಜನರ ಜಮಾವಣೆಯಿಂದಾಗಿ...