ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಮತ್ತೊಮ್ಮೆ ಕರ್ನಾಟಕ ರಾಜಕಾರಣದಲ್ಲಿ ಸದ್ದು ಮಾಡ್ತಿದೆ. ಈ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಮತ್ತೊಮ್ಮೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲ...ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 25 ದಿನಗಳಲ್ಲೇ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ...
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.
ʼಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಅವರ ಕಾಲು ತೊಳೆದು ಸ್ವಾಗತ ಮಾಡುತ್ತೇನೆʼ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಇಕ್ಬಾಲ್ ಹುಸೇನ್, ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ವಾಪಸ್ ಬಂದರೆ ತಮಗೆ...
ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಎಸ್ 'ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟು ಹಿಡಿದು ಯುವ ಮೋರ್ಚಾ ಮುಖಂಡರು ಭರ್ಜರಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ...
ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...