ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ವಜಾಗೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ರಾಜಣ್ಣ, ಈಗ ದೆಹಲಿಯ ಜಂತರ್ ಮಂತರ್‌ನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ. ತಮ್ಮ ಬೆಂಬಲಿಗರು ಹಾಗೂ ವಾಲ್ಮೀಕಿ ಸಮುದಾಯದವರನ್ನು ಒಟ್ಟುಗೂಡಿಸಿ ದೆಹಲಿಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಲು ತೀರ್ಮಾನಿಸಿದ್ದಾರೆ. ಜೊತೆಗೆ ಎರಡು ವಿಶೇಷ ರೈಲಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮತಗಳ್ಳತನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ...