ನಿರೀಕ್ಷೆ ಹೆಚ್ಚಿಸಿದ ವಾಮಾಚಾರ ಕುರಿತಾದ ‘ಸಕೂಚಿ’ ಟ್ರೇಲರ್
ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ ಸಾಕಷ್ಟು ಮಾಟ-ಮಂತ್ರ ಕುರಿತಾದ ಸಿನಿಮಾಗಳು ಬಂದು ಹೋಗಿವೆ. ಇದೀಗ ಆ ಸಾಲಿಗೆ ಸೇರಲು ಸಿದ್ದವಾಗಿದೆ ‘ಸಕೂಚಿ’. ಹೌದು ಸಾವಿನ ಸೂಚಿ ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಜೆಂಕಾರ್ ಮ್ಯೂಸಿಕ್‌ನಲ್ಲಿ ರಿಲೀಸ್ ಆದ ಟ್ರೇಲರ್‌ಗೆ ಜಾಲತಾಣದಲ್ಲಿ ಒಳ್ಳೆ ರೆಸ್ಪಾನ್ಸ್ ಕೂಡ...