ಇಂದಿಗೆ ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿದೆ. ಇದು ಅಸಂಖ್ಯಾತ ತಲೆಮಾರುಗಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರ ನಿರ್ಮಾಣಕಾರರಿಗೆ ಸ್ಪೂರ್ತಿ ನೀಡಿದ ಸಂಯೋಜನೆ ಎಂದೇ ಹೇಳಬಹುದು. ವಂದೇ ಮಾತರಂ ಅನ್ನು ಬಂಕಿಮ್ ಚಂದ್ರ ಚಟರ್ಜಿ ರಚಿಸಿದ್ದಾರೆ. ಇದು ಮೊದಲು ನವೆಂಬರ್ 7, 1875ರಂದು ಸಾಹಿತ್ಯ ನಿಯತಕಾಲಿಕೆ ಬಂಗದರ್ಶನ್‌ನಲ್ಲಿ ಪ್ರಕಟವಾಯಿತು. ನಂತರ ಬಂಕಿಮ್ ಚಂದ್ರ...
ಪ್ರಧಾನಿ ನರೇಂದ್ರ ಮೋದಿ ಅವರ 127ನೇ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಈ ಬಾರಿ ವಿಶಿಷ್ಟ ತಂತ್ರಜ್ಞಾನ ಪ್ರಯೋಗದಿಂದ ಗಮನಸೆಳೆದಿದೆ. ಸಾಮಾನ್ಯವಾಗಿ ಹಿಂದಿಯಲ್ಲಿ ಮಾತನಾಡುವ ಪ್ರಧಾನಿಗಳು ಈ ಬಾರಿಯೂ ಹಿಂದಿಯಲ್ಲೇ ಭಾಷಣ ಮಾಡಿದ್ದಾರೆ. ಆದರೆ, ಬೇರೆ ಬೇರೆ ಭಾಷೆಗಳಲ್ಲಿ ಧ್ವನಿ ಡಬ್ ಮಾಡಿ ಪ್ರಸಾರ ಮಾಡಲಾಗಿದೆ. ಕಾರ್ಯಕ್ರಮವನ್ನ ಭಾರತದ ಅನೇಕ ಭಾಷೆಗಳಲ್ಲಿ ಎಐ...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...