Film News:
ಇತ್ತೀಚೆಗೆ ಶಾಲೆಗೆ ಹೋಗಲು ಶುರುಮಾಡಿರುವ ವಂಶಿಕಾ ಅವರು ರಿಯಾಲಿಟಿ ಶೋ ಬಳಿಕ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾಳೆ. ವಸಿಷ್ಠ ಸಿಂಹ ನಟನೆಯ 'ಲವ್ ಲೀ' ಸಿನಿಮಾದಲ್ಲಿ ( Love li ) ವಂಶಿಕಾ ನಟಿಸುತ್ತಿದ್ದಾರಂತೆ. ಇದನ್ನು ಸ್ವತಃ ವಸಿಷ್ಠ ( Vasishta Simha ) ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
'ಗಿಚ್ಚಿ ಗಿಲಿಗಿಲಿ' ಶೋನಲ್ಲಿ ಅದ್ಭುತವಾದ ನಟನೆ,...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...