ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
"ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...
ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಕೆ.ಕಲ್ಯಾಣ್ , ನಂದೀಶ್ ಹಾಗೂ...