ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ ವರ್ತೂರ್ ಸಂತೋಷ್ ಸದಾ ವಿವಾದಗಳಿಂದಲೇ ಸದ್ದು ಮಾಡಿದ್ರು. ಹುಲಿ ಉಗುರಿನ ವಿವಾದಕ್ಕೆ ವರ್ತೂರು ಸಂತೋಷ್ನನ್ನು ಪೊಲೀಸರು ಬಂಧಿಸಿದ್ರು. ಬಿಗ್ ಬಾಸ್ ಇತಿಹಾಸದಲ್ಲೇ ನಡೆಯದ ಘಟನೆಯೊಂದು ನಡೆದು ಹೋಗಿತ್ತು. ರಾತ್ರೋ ರಾತ್ರಿ ವರ್ತೂರು ಸಂತೋಷ್ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿದ್ರು. ಬಳಿಕ ಮತ್ತೆ ಸಂತೋಷ್ ದೊಡ್ಮನೆ...
Banglore News : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ನ ಸ್ಪರ್ಧಿಯೊಬ್ಬರನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ವರ್ತೂರು ಸಂತೋಷ್ ಎಂಬ ಸ್ಪರ್ಧಿಯನ್ನ ಬಂಧನ ಮಾಡಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
ವರ್ತೂರು ಸಂತೋಷ್, ತನ್ನ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾನೆಂದು ವನ್ಯಪ್ರಾಣಿ ಪ್ರೀಯರು ದೂರು ನೀಡಿದ್ದರು....