ಕೋಲಾರ : ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರ ಕ್ಷೇತ್ರದಲ್ಲಿ ವರ್ತೂರು ಪ್ರಕಾಶ್‌ಗೆ ಬಿಜೆಪಿ ಟಿಕೇಟ್ ಒಲಿದಿದೆ. ಈ ಹಿನ್ನೆಲೆ ವರ್ತೂರು ಪ್ರಕಾಶ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ.
ನಗರದ ಡೂಂ ಲೈಟ್ ವೃತ್ತದಲ್ಲಿ ಪಟಾಕಿ ಸಿಡಿಸಿ ಬೆಂಬಲಿಗರು ಸಂಭ್ರಮಿಸಿದ್ದು, ವರ್ತೂರು ಪ್ರಕಾಶ್‌ಗೆ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಅದ್ದೂರಿ ಸ್ವಾಗತ ಮಾಡಿದ್ದಾರೆ. ಇದೇ ವೇಳೆ...