ಹಳ್ಳಿಕಾರ್ ಒಡೆಯ ಎಂದು ಪ್ರಸಿದ್ಧಿಯಾಗಿರುವ ಬಿಗ್‍ಬಾಸ್ ಸ್ಪರ್ಧಿ ವರ್ತೂರು ಸಂತೋಷ್‍ಗೆ ಹಳ್ಳಿಕಾರ್ ಎತ್ತುಗಳಿಂದಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಬಿಗ್‍ಬಾಸ್ ಮನೆಯಲ್ಲಿದ್ದಾಗಲೇ ಹುಲಿಯ ಉಗುರಿನ ಪೆಂಡೆಂಟ್ ಧರಿಸಿಕೊಂಡು ಹೋಗಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ರಾತ್ರೋ ರಾತ್ರಿ ಬಿಗ್‍ಬಾಸ್ ಮನೆಗೆ ನುಗ್ಗಿ ಬಂಧಿಸಿದ್ದರು. ಇದಾದ ನಂತರ ಒಂದು ವಾರ ಕಾಲ ಅರಣ್ಯ ಇಲಾಖೆ ಕಸ್ಟಡಿಯಲ್ಲಿಯೇ ಇದ್ದ...
ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ.
ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ....