ವರುಣಾ: ಇಂದು ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿದ ಸಿದ್ದರಾಮಯ್ಯ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಟ್ಟೂರಾದ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ...
ವರುಣಾ:
ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ.
ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...
political news :
ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...