Friday, December 5, 2025

Vasishta Simha

Vasishta Simha ಜೊತೆ ಲವ್ಲಿ ಮಾತು! ಇದು ಬದುಕಿನ ಲವ್ಲೀ ಕಥೆ

Movie News: ನಟ ವಸಿಷ್ಠ ಸಿನಿಮಾ ಅಭಿನಯದ ಲವ್‌ಲೀ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ಬಗ್ಗೆ ವಸಿಷ್ಟ ಸಿಂಹ ಕರ್ನಾಟಕ ಟಿವಿ ಜೊತೆ ಮಾತಮಾಡಿದ್ದು, ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡಿದ್ದಾರೆ. ನಮ್ಮ ಜೀವನವನ್ನು ಒಂದು ಉತ್ತಮ ದಾರಿಗೆ ಕೊಂಡೊಯ್ಯುತ್ತದೆ. ನಮ್ಮ ಮನಸ್ಸಿಗೆ ನೆಮ್ಮದಿ ಸಿಗುವ ಹಾಗೆ ಮಾಡುತ್ತದೆ ಎಂದಾದರೆ, ಅದು ಪ್ರೀತಿ ಅಂತಾರೆ ವಸಿಷ್ಠ ಸಿಂಹ....

ವಿಲನ್ ಲವ್ವರ್ ಆಗಬಾರ್ದ? ವಸಿಷ್ಠಗೆ ಆ ಕೆಪಾಸಿಟಿ ಇದೆ: ಚೇತನ್ ಕೇಶವ್

Movie News: ಸದಾ ವಿಲನ್ ಪಾತ್ರದಲ್ಲಿ ಮಿಂಚಿರುವ ನಟ ವಸಿಷ್ಟ ಸಿಂಹ ಅವರನ್ನು ಲವ್ವರ್ ಬಾಯ್ ಆಗಿ ತೋರಿಸಿರುವ ಸಿನಿಮಾ ಅಂದ್ರೆ ಅದು ಲವ್‌ ಲೀ ಸಿನಿಮಾ. ಈ ಚಿತ್ರದ ಬಗ್ಗೆ ಚಿತ್ರದ ನಿರ್ದೇಶಕ ಚೇತನ್ ಕೇಶವ್ ಅವರು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಶಾಲಾ ದಿನಗಳಿಂದಲೇ ಸಿನಿಮಾ ಬಗ್ಗೆ ಒಲವು ಹೊಂದಿದ್ದ ಚೇತನ್ ಕೇಶವ್, ಆಗಿಂದಲೇ...

ಭರ್ಜರಿಯಾಗಿ ನಡೆಯುತ್ತಿದೆ ವಸಿಷ್ಠ ಸಿಂಹ ‘ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಶೂಟಿಂಗ್

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು 'ಲವ್ ಲಿ'. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್ ಮಾಡಿದ್ದು 'ಲವ್ ಲಿ' ಸಿನಿಮಾ ಅಪ್ಡೇಟ್ ಗಳೂ ನಿರೀಕ್ಷೆ ಹೆಚ್ಚಿಸಿವೆ. ಲವ್...

ಬಿಡುಗಡೆಯಾಯ್ತು ‘ಬೈರಾಗಿ’ಯ ಗ್ರಹಣ ಹಾಡು..!

https://www.youtube.com/watch?v=ycosQ67sqe4 ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ನಟನೆಯ ‘ಬೈರಾಗಿ' ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಡಾಲಿ ಧನಂಜಯ್, ಪೃಥ್ವಿ ಅಂಬರ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ಇದೀಗ ಈ ಚಿತ್ರದ ಮತ್ತೊಂದು ಹೊಸ ಹಾಡು ರಿಲೀಸಾಗಿದೆ. ಚಿತ್ರದ ಪೋಸ್ಟರ್, ಟೀಸರ್, ಟ್ರೈಲರ್ ನಿಂದ ಗಮನ ಸೆಳೆದಿದ್ದ ಬೈರಾಗಿ ಸಿನಿಮಾ ಬಿಡಿಗಡೆಯಾದ ಬಳಿಕ ಇನ್ನೂ...

“ಡಿಯರ್ ವಿಕ್ರಮ್’ ಟ್ರೇಲರ್ ಬಿಡುಗಡೆ..!

https://www.youtube.com/watch?v=xwSLeC0eKp0 ಇದೇ ಮೂವತ್ತರಂದು ವೂಟ್ ಸೆಲೆಕ್ಟ್ ನಲ್ಲಿ ಬರಲಿದೆ ನೀನಾಸಂ ಸತೀಶ್ ಅಭಿನಯದ ಸಿನಿಮಾ! ಕ್ರಾಂತಿಕಾರಿಯೊಬ್ಬನ ಪ್ರೇಮಕತೆಯನ್ನೊಳಗೊಂಡ ವಿಭಿನ್ನ ಸಿನಿಮಾ ‘ಡಿಯರ್ ವಿಕ್ರಮ್’ ನ ಟ್ರೇಲರ್ ಬಿಡುಗಡೆಯಾಗಿದ್ದು, ಜೂನ್ ಮೂವತ್ತರಂದು ವೂಟ್ ಸೆಲೆಕ್ಟ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ವಿಭಿನ್ನ ಕಥಾವಸ್ತುವನ್ನು ಹೊಂದಿರುವ ಚಲನಚಿತ್ರ ‘ಡಿಯರ್ ವಿಕ್ರಮ್’ ನಲ್ಲಿ ಹೆಸರಾಂತ ನಟ ನೀನಾಸಂ ಸತೀಶ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ಕೆಲದಿನಗಳ...

‘Kanneri’ ಸಿನಿಮಾಗೆ ಸಾಥ್ ಕೊಟ್ಟ ವಸಿಷ್ಠ ಸಿಂಹ‌… ಕಾಣದ ಊರಿಗೆ ಸಾಂಗ್ ರಿಲೀಸ್..!

ಕನ್ನಡ ಚಿತ್ರರಂಗದಲ್ಲಿ  ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಸಿನಿಮಾ 'ಕನ್ನೇರಿ' (Kanneri). ಈಗಾಗಲೇ ಕನ್ನೇರಿ ಸಿನಿಮಾದ ಕೆಲ ಹಾಡುಗಳು ಕೇಳುಗರ ಮನ ಮುಟ್ಟಿದ್ದು, ಈಗ ಕಾಣದ ಊರಿಗೆ ಎಂಬ ಹಾಡನ್ನು ಕಂಚಿನ ಕಂಠದ ಗಾಯಕ ವಸಿಷ್ಠ ಸಿಂಹ (Vasishta Simha) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಕೋಟಿಗಾನಹಳ್ಳಿ ರಾಮಯ್ಯ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img