Thursday, August 7, 2025

vatal nagaraj

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....

ಹಿಂದು ಕ್ರೈಸ್ತ ಮುಸಲ್ಮಾನ, ಇದು ಆರ್.ಎಸ್.ಎಸ್ ಅವರಿಗೆ ಹಿಡಿಸೋದಿಲ್ಲಾ – ವಾಟಾಳ್ ನಾಗರಾಜ್ ವಾಗ್ದಾಳಿ.

https://youtu.be/RxNIOm-WXZg   ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಯ ಹೋರಾಟಗಾರ ವಾಟಾಳ್ ನಾಗರಾಜ್ ಆರ್.ಎಸ್.ಎಸ್ ಹಾಗೂ ಬಿಜೆಪಿ ವಿರುದ್ದ ಗುಡುಗಿದ್ದಾರೆ. ಪಠ್ಯ ಪುಸ್ತಕ ಯಾವಾಗಲೂ ಪ್ರಮಾಣಿಕವಾಗಿರಬೇಕು. ಗೊಂದಲಕ್ಕೆ ಅವಕಾಶ ಕೊಡಬಾರದು. ರಾಷ್ಟ್ರಕವಿ ಕುವೆಂಪು ರವರ ನಾಡಗೀತೆ ಇವತ್ತು ಆರ.ಎಸ್.ಎಸ್.ನವರಿಗೆ, ಬಿಜೆಪಿಯವರಿಗೆ ಮತ್ತು ಹಿಂದು ಸಂಘಟನೆಗಳಿಗೆ ನುಂಗಲಾರದ ತುತ್ತಾಗಿದೆ ಎಂದು ಬಿಜೆಪಿ, ಆರ್.ಎಸ್.ಎಸ್ ವಿರುದ್ದ ವಾಟಾಳ್ ನಾಗರಾಜ್ ವಾಗ್ದಾಳಿ...

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ. ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...

C M Bommai ಜೊತೆ ಚರ್ಚೆ : ಬಂದ್ ವಾಪಸ್ ಪಡೆದ ಸಂಘಟನೆಗಳು

ಬೆಂಗಳೂರು  Dce 30 : ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ (Karnataka Bandh)ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳನ್ನು ಅವರೊಂದಿಗೆ ಚರ್ಚಿಸಲಾಗಿದ್ದು, ಕನ್ನಡಪರ ಸಂಘಟನೆಗಳು(Kannada organizations) ಬಂದ್ ಕರೆಯನ್ನು ಹಿಂದಕ್ಕೆ ಪಡೆದಿರುವುದಾಗಿ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ(C M Bommai) ಅವರು ತಿಳಿಸಿದರು. ಇಂದು ಅವರು, ಗೃಹ ಕಛೇರಿ ಕೃಷ್ಣಾ(Home Office Krishna)ದಲ್ಲಿ...

C M Bommai ಮನವಿಗೆ ಕರ್ನಾಟಕ ಬಂದ್ ವಾಪಸ್ ಪಡೆದ ವಾಟಾಳ್..!

ಬೆಂಗಳೂರು : ಎಂಇಎಸ್ (MES)​ ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ (ಡಿ. 31) ಕರ್ನಾಟಕ ಬಂದ್ (Karnataka Bandh) ​ಗೆ ಕರೆ ನೀಡಲಾಗಿತ್ತು. ಈಗಾಗಲೇ ಕೊವಿಡ್ (Covid) ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್​ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ (Vatal Nagaraj) ಬಂದ್​ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ....
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img