ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಇಂದು ಅನೇಕ ಪ್ರಮುಖ ರೈಲ್ವೆ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಈ ವೇಳೆ ಗುಜರಾತಿನ ವಿಜ್ಞಾನ ನಗರಿಯಲ್ಲಿ 'ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ' ಮತ್ತು 'ನಿಸರ್ಗ ಉದ್ಯಾನ'ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೊಸದಾಗಿ ಪುನರ್ ಅಭಿವೃದ್ಧಿಪಡಿಸಿರುವ ಗಾಂಧಿ ನಗರ ರಾಜಧಾನಿ ರೈಲು ನಿಲ್ದಾಣ, ಹೊಸದಾಗಿ...