ನಂಜನಗೂಡು: ಕೆಲ ದಿನಗಳ ಹಿಂದಷ್ಟೇ ನಿಧನರಾಗಿದ್ದ ಕಾಂಗ್ರೆಸ್‌ನ ಧ್ರುವನಾರಾಯಣ್ ಪತ್ನಿ ವೀಣಾ ಧ್ರುವನಾರಾಯಣ್(50) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೈಸೂರಿನಲ್ಲಿಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದು, ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ವೀಣಾ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ, ವೀಣಾ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದ ದರ್ಶನ್, ಈಗ ಅಮ್ಮನನ್ನೂ...
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...