Thursday, November 19, 2026

Veena Dhruva Narayan

ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಪತ್ನಿ ನಿಧನ..

ನಂಜನಗೂಡು: ಕೆಲ ದಿನಗಳ ಹಿಂದಷ್ಟೇ ನಿಧನರಾಗಿದ್ದ ಕಾಂಗ್ರೆಸ್‌ನ ಧ್ರುವನಾರಾಯಣ್ ಪತ್ನಿ ವೀಣಾ ಧ್ರುವನಾರಾಯಣ್(50) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೈಸೂರಿನಲ್ಲಿಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದು, ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ವೀಣಾ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ, ವೀಣಾ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದ ದರ್ಶನ್, ಈಗ ಅಮ್ಮನನ್ನೂ...
- Advertisement -spot_img

Latest News

Hubli: ಸಾರಿಗೆ ಸಂಸ್ಥೆಯ ಮರುನಾಮಕರಣ – ಹೊಸ ಹೆಸರಿನಲ್ಲಿ ಕರ್ನಾಟಕ ಮಾಯ, ಸಾರ್ವಜನಿಕರ ಆಕ್ರೋಶ

Hubli News: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮರುನಾಮಕರಣಕ್ಕೆ ಕೊನೆಗೂ ರಾಜ್ಯ ಸರ್ಕಾರದ ಅಧಿಕೃತ ಮುದ್ರೆ ಬಿದ್ದಿದೆ. ನಾಲ್ಕೈದು ವರ್ಷಗಳಿಂದ ಕೇಳಿಬರುತ್ತಿದ್ದ ಬೇಡಿಕೆಗೆ ಸರ್ಕಾರ...
- Advertisement -spot_img