Political News: ವಿಜಯಪುರ: ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆಯೂ ಆಗಿರುವ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ವೀಣಾ ಕಾಶಪ್ಪನವರ ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದ ಅಖಿಲ ಭಾರತ 70 ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆಯಲ್ಲಿ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...