ಹಾಸನ: ನಗರದ ಹೇಮಾವತಿ ಪ್ರತಿಮೆ ಬಳಿ ಹಿಂದೂ ಹಸಿರು ಪಡೆ ಕರ್ನಾಟಕ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ವೀರ ಸಾವರ್ಕರ್ ಜನ್ಮ ದಿನಾಚರಣೆಯನ್ನು ನಗರದ ಹೇಮಾವತಿ ಪ್ರತಿಮೆ ಎದುರು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಸಿಹಿ ಹಂಚುವುದರ ಮೂಲಕ ಭಾನುವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಇದೆ ವೇಳೆ ಹಿಂದೂ ಹಸಿರು ಪಡೆ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ...
ಬೆಂಗಳೂರು: ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡುವ ವಿಚಾರಕ್ಕೆ ಸಬಂಧಿಸಿದಂತೆ ವಿವಾದಿತ ಜಾಗಕ್ಕೆ ವೀರ್ ಸಾವರ್ಕರ್ ಹೆಸರಿಡಲು ಪಾಲಿಕೆ ತೀರ್ಮಾನಿಸಿದೆ.
ಈ ಬಗ್ಗೆ ಇಂದು ತೀರ್ಮಾನಿಸಿದ ಬಿಬಿಎಂಪಿ, ಶ್ರೀ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಿದೆ. ಕಾಂಗ್ರೆಸ್ ಸದಸ್ಯರು ಇಲ್ಲದ ವೇಳೆ ಬಿಜೆಪಿ ಈ ಬಗ್ಗೆ...