ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ "ಕಂಬಳ'ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ....
ಅಕ್ಟೋಬರ್ ವೇಳೆಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರ ತೆರೆಗೆ.
ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು "ವೀರ ಕಂಬಳ" ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ.ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ...
ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ...