www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು.
ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ ವಿರುದ್ಧ ಧಿಕ್ಕಾರ...
www.karnatakatv.net :ಬೆಳಗಾವಿ: ನಗರದ ಆರ್‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.
ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...