ಕಾರ್ಕಳ : ಬಿಜೆಪಿಯು ಸೇಡಿನ ರಾಜಕೀಯವನ್ನು ಮಾಡುತ್ತಿದೆ. ಬಿಜೆಪಿಗರು ನ್ಯಾಯಂಗ, ಶಾಸಕಾಂಗ, ಕಾರ್ಯಾಂಗವನ್ನು ದುರುಪಯೋಗ ಮಾಡುತ್ತಿದ್ದಾರೆ. ಇದು ಬಿಜೆಪಿಯ ಅವನತಿಯ ಕಾಲ ಸನ್ನಿಹಿತವಾದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದರು.
ಅವರು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ತೇಜೋವಧೆ ಮತ್ತು ನಿರಂತರ ಕಿರುಕುಳವನ್ನು ವಿರೋಧಿಸಿ ಕೇಂದ್ರ ಬಿಜೆಪಿ...
ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಶಾಸಕರು ಬೆಂಗಳೂರಿನ ತಮ್ಮ...
ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಎಂದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೋಯ್ಲಿ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಮೊಯ್ಲಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಹೋಗಲು ಯಾವ ಶಾಸಕರೂ ತಯಾರಿಲ್ಲ. ಅಲ್ಲದೆ ಮತ್ತೆ ಚುನಾವಣೆ ಎದುರಾದರೆ ಜನರು ಕೂಡ ಸಹಿಸಿಕೊಳ್ಳೋದಿಲ್ಲ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...