ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಕಿಚ್ಚು ಧಗಧಗಿಸುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸ್ಪೆಷಲ್ ಪವರ್ ಒಂದನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದೆ. ಇಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಆಗಲಿದೆ.
ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿಯಬೇಕು. ಅವುಗಳಿಗೆ ಪರಿಹಾರ ಹುಡುಕುವ...
ಹಾಸನ: ರೈತರು ರಾಜ್ಯದಲ್ಲಿ ಬರಗಾಲದಿಂದ ಬೇಸತ್ತಿದ್ದಾರೆ. ರಾಜ್ಯ ಸರ್ಕಾರ ಸಬೂಬು ಹೇಳಿಕೊಂಡು ಕೂತಿದೆ. ರೈತರ ಬೆಳೆಯನ್ನು ಸಂಪೂರ್ಣ ನೆಲಸಮ ಮಾಡುವ ದೃಶ್ಯಗಳನ್ನು ಮಾಧ್ಯಮಗಳು ಇಡುತ್ತಿವೆ ರಾಜ್ಯದಲ್ಲಿ ಸರ್ಕಾರದ ಹುಡುಗಾಟಿಕೆಯಿಂದ ನೆಲ ಜಲ ರಕ್ಷಿಸಲು ವಿಫಲವಾಗಿದೆ ಬರೀ ಬಾಯಿ ಮಾತಿಗೆ ನೆಲ ಜಲ ರಕ್ಷಣೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆಯಿಂದ ಬೆಳೆ ಬೆಳೆಯಲಾಗುತ್ತಿಲ್ಲ ಸರ್ಕಾರ...