ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ನಡುವೆ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ಚರ್ಯಚಕಿತಗೊಳಿಸುವ ವರದಿಯೊಂದನ್ನು ಹೊರ ಹಾಕಿದೆ. ಇದರಲ್ಲಿ ವಾಹನ ಧೂಳು, ರಸ್ತೆ ಗುಂಡಿಗಳು ಹಾಗೂ ಲೇಔಟ್‌ಗಳ ನಿರ್ಮಾಣ ಸೇರಿದಂತೆ ಅನೇಕ ಅಂಶಗಳು ಮಾಲಿನ್ಯಕ್ಕೆ ಕಾರಣವೆಂದು ತಿಳಿಸಿದೆ.
ಇತ್ತೀಚೆಗೆ ಪ್ರಕಟವಾದ ಸ್ವಚ್ಛ ಸರ್ವೇಕ್ಷಣ 2025 ರ‍್ಯಾಂಕಿಂಗ್‌ನಲ್ಲಿ...