ಸಿಲಿಕಾನ್ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ.
ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಇತ್ತೀಚೆಗೆ ಹೊಸ ಮಾರ್ಗಸೂಚಿಗಳನ್ನ ಪ್ರಕಟಿಸಿದೆ. ಫಾಸ್ಟ್‌ಟ್ಯಾಗ್ ತಪ್ಪು ಬಳಕೆ ಮಾಡುವವರ ವಿರುದ್ಧ ಈಗ ಕಟ್ಟುನಿಟ್ಟಾದ ಕ್ರಮ ಜಾರಿಯಾಗುತ್ತಿದೆ.
ಇತ್ತೀಚೆಗೆ, ಕೆಲವರು ಫಾಸ್ಟ್‌ಟ್ಯಾಗ್ ಅಳವಡಿಸಿಕೊಂಡರೂ ಅದನ್ನು ಸರಿಯಾಗಿ ಅಂಟಿಸದೆ ವಾಹನದಲ್ಲಿ ಇಟ್ಟುಕೊಳ್ಳುತ್ತಿರುವುದು ಕಂಡು ಬಂದಿದೆ. ಇವು 'ಲೂಸ್ ಫಾಸ್ಟ್‌ಟ್ಯಾಗ್' ಎಂದೇ ಕರೆಯಲ್ಪಡುತ್ತವೆ.
ಅಂದರೆ — ಟೋಲ್ ಪ್ಲಾಜಾಗಳಲ್ಲಿ ಸ್ಕ್ಯಾನ್ ಆಗದೆ ಟೋಲ್...
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ...