News: ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮೇಲೆ ಕುಳಿತಿದ್ದು, ವೆಂಕಟೇಶ್ ಪ್ರಸಾದ್ ಅವರ ಎದುರು ನಿಂತು ಕೈ ಮುಗಿದಿದ್ದಾರೆ.
ಈ ಫೋಟೋ ಶೇರ್ ಮಾಡಿರುವ ತೇಜಸ್ವಿ ಸೂರ್ಯ, ನಮ್ಮ ದೇಶವನ್ನು ಪ್ರತಿನಿಧಿಸುವ ಕ್ರಿಕೇಟ್ ಆಟಗಾರನನ್ನು ನಡೆಸಿಕ``ಳ್ಳುವ ರೀತಿ ಹೀಗಾ ಎಂದು ಪ್ರಶ್ನಿಸಿದ್ದಾರೆ. 1...
ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ತಿರುವು ಕಂಡುಬಂದಿದೆ. ಸ್ಪರ್ಧೆಗೆ ಇಳಿದಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಕೇವಲ ₹200 ಶುಲ್ಕ ಪಾವತಿಸದ ಕಾರಣ ತಿರಸ್ಕೃತಗೊಂಡಿದೆ. ಇದರ ಪರಿಣಾಮವಾಗಿ ಅವರ ಪ್ರತಿಸ್ಪರ್ಧಿ ಮಾಜಿ ಭಾರತೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಕೆಎಸ್‌ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರ ಕ್ರಿಕೆಟ್ ವಲಯದಲ್ಲಿ ದೊಡ್ಡ...
https://www.youtube.com/watch?v=ZBmA0McAMKI
ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ.
ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ 6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು.
ಇದೀಗ...