Wednesday, July 1, 2026

Venkatesh Prasad

Hubli News: ಮಹಾರಾಜ ಟ್ರೋಫಿ 2026; KSCA ಮೈದಾನ ಪರಿಶೀಲನೆ ಮಾಡಿದ ವೆಂಕಟೇಶ ಪ್ರಸಾದ್

Hubli: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೆಎಸ್‌ಸಿಎ ಆಶ್ರಯದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ-2026 ಟಿ20 ಟೂರ್ನಿಯ ಹಿನ್ನೆಲೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ಹಾಗೂ ಮಾಜಿ ಟೀಂ ಇಂಡಿಯಾ ಆಟಗಾರ ವೆಂಕಟೇಶ ಪ್ರಸಾದ್ ಅವರು ಹುಬ್ಬಳ್ಳಿಯ ರಾಜನಗರದ ಕೆಎಸ್‌ಸಿಎ ಮೈದಾನವನ್ನು ವೀಕ್ಷಣೆ ಮಾಡಿದರು. ಮಹಾರಾಜ ಟ್ರೋಫಿ-2026 ಟಿ20 ಟೂರ್ನಿಯ ಎರಡನೇ ಹಂತದ ಪಂದ್ಯಗಳು ಜೂನ್ 27 ರಿಂದ ಜುಲೈ 3 ರವರೆಗೆ...

ಸಿಎಂ ಎದುರು ತಲೆಬಾಗಿ ನಿಂತ ಕ್ರಿಕೇಟಿಗ ವೆಂಕಟೇಶ್ ಪ್ರಸಾದ್: ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

News: ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮೇಲೆ ಕುಳಿತಿದ್ದು, ವೆಂಕಟೇಶ್ ಪ್ರಸಾದ್ ಅವರ ಎದುರು ನಿಂತು ಕೈ ಮುಗಿದಿದ್ದಾರೆ. ಈ ಫೋಟೋ ಶೇರ್ ಮಾಡಿರುವ ತೇಜಸ್ವಿ ಸೂರ್ಯ, ನಮ್ಮ ದೇಶವನ್ನು ಪ್ರತಿನಿಧಿಸುವ ಕ್ರಿಕೇಟ್ ಆಟಗಾರನನ್ನು ನಡೆಸಿಕ``ಳ್ಳುವ ರೀತಿ ಹೀಗಾ ಎಂದು ಪ್ರಶ್ನಿಸಿದ್ದಾರೆ. 1...

₹200 ಕಟ್ಟದ್ದಕ್ಕೆ ನಾಮಪತ್ರ ತಿರಸ್ಕಾರ : ವೆಂಕಟೇಶ್ ಗೆ ಒಲಿದ ಅಧ್ಯಕ್ಷ ಪಟ್ಟ

ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ತಿರುವು ಕಂಡುಬಂದಿದೆ. ಸ್ಪರ್ಧೆಗೆ ಇಳಿದಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಕೇವಲ ₹200 ಶುಲ್ಕ ಪಾವತಿಸದ ಕಾರಣ ತಿರಸ್ಕೃತಗೊಂಡಿದೆ. ಇದರ ಪರಿಣಾಮವಾಗಿ ಅವರ ಪ್ರತಿಸ್ಪರ್ಧಿ ಮಾಜಿ ಭಾರತೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಕೆಎಸ್‌ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರ ಕ್ರಿಕೆಟ್ ವಲಯದಲ್ಲಿ ದೊಡ್ಡ...

ಕೊಹ್ಲಿಯನ್ನು ಕೈಬಿಡಿ: ಮಾಜಿ ಕ್ರಿಕೆಟಿಗರ ಒತ್ತಾಯ

https://www.youtube.com/watch?v=ZBmA0McAMKI ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ. ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ  6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು. ಇದೀಗ...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img