ಯಾದಗಿರಿ: ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಜನತಾದರ್ಶನ ವೇಳೆ ಜನರು ನ್ಯಾಯ ಬೇಕು ಅಂತ ಜೋರಾಗಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಗ್ರಾಮವಾಸ್ತವ್ಯಕ್ಕೆ ತೆರಳಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ ಅಲ್ಲೇ ಇಂದು ಜನತಾದರ್ಶನ ಕಾರ್ಯಕ್ರಮ ಕೈಗೊಂಡಿದ್ದಾರೆ. ಸಿಎಂರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸೋದಕ್ಕೆ ಸಾವಿರಾರು ಮಂದಿ ಸೇರಿದ್ದು, ನಾ...