Technology News:
ಹ್ಯುಂಡೈ ಇಂಡಿಯಾ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿ ವೆನ್ಯೂ ಎನ್-ಲೈನ್ ಆವೃತ್ತಿಯನ್ನು ಪರಿಚಯಿಸುತ್ತಿದೆ. ಸೆಪ್ಟೆಂಬರ್ 6ರಂದು ಹೊಸ ಕಾರು ಬಿಡುಗಡೆಯಾಗಲಿದ್ದು, ಹೊಸ ಕಾರಿನ ವೆರಿಯೆಂಟ್, ಬಣ್ಣಗಳ ಆಯ್ಕೆ ಮತ್ತು ತಾಂತ್ರಿಕ ಸೌಲಭ್ಯಗಳ ಮಾಹಿತಿ ಇದಾಗಿದೆ.
ಹೊಸ ವೆನ್ಯೂ ಎನ್-ಲೈನ್ ಮಾದರಿಗಾಗಿ ಹ್ಯುಂಡೈ ಕಂಪನಿಯು ಈಗಾಗಲೇ ಬುಕಿಂಗ್ ಸಹ ಆರಂಭಿಸಿದೆ. ರೂ. 21 ಸಾವಿರ ಮುಂಗಡದೊಂದಿಗೆ ಬುಕಿಂಗ್...