www.karnatakatv.net : ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಉಪರಾಷ್ಟ್ರಪತಿಯವರಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಎಂ.ಉಷಾ ಅವರೊಂದಿಗೆ ಇಂದು ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ , ಮಾಜಿ ಮುಖ್ಯಮಂತ್ರಿ, ಶಾಸಕ...