ಭಾರತದ ಮುಂದಿನ ಉಪರಾಷ್ಟ್ರಪತಿ ಯಾರು ಅಂತ ಇಡೀ ದೇಶವೇ ಎದುರು ನೋಡುತ್ತಿದೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ರೆ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವೀಲ್ ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಆತ್ಮೀಯವಾಗಿ...
ಉಪರಾಷ್ಟ್ರಪತಿ ಚುನಾವಣೆಯಲ್ಲಿ ನಂಬರ್ ಗೇಮ್ ಜೋರಾಗಿದೆ. ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಚುನಾವಣೆಯಲ್ಲಿ ಗೆಲ್ಲುತ್ತಾರೋ? ಅಥವಾ ಇಂಡಿಯಾ ಮೈತ್ರಿಕೂಟದ ಬಿ.ಸುದರ್ಶನ್ ರೆಡ್ಡಿ ಫೈಟ್ ಕೊಡ್ತಾರಾ ಕಾದು ನೋಡಬೇಕು. ಇಡೀ ದೇಶದ ಜನತೆ ಕುತೂಹಲದಿಂದ ಕಾಯುತ್ತಿರುವ ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶಕ್ಕೆ ಈಗ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.
ಜಗದೀಪ್ ಧನಕರ್ ಅವರು ಹಠಾತ್...
ಉಪರಾಷ್ಟ್ರಪತಿ ಚುನಾವಣೆಯ ಅಖಾಡ ರಂಗೇರಿದೆ. ಬಿಜು ಜನತಾ ದಳ (ಬಿಜೆಡಿ) ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಉಪರಾಷ್ಟ್ರಪತಿ ಚುನಾವಣೆಯಿಂದ ದೂರ ಉಳಿಯುವುದಾಗಿ ಘೋಷಿಸಿವೆ. ಇದರಿಂದ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು INDIA ಬಣದ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ನಡುವಿನ ಪೈಪೋಟಿ ಇನ್ನಷ್ಟು ಕುತೂಹಲ ಹುಟ್ಟಿಸಿದೆ.
ಒಡಿಶಾ ಮಾಜಿ ಮುಖ್ಯಮಂತ್ರಿ...
ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...