ಕೇರಳದ ಕೊಟ್ಟಾಯಂನಲ್ಲಿ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150 ನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿ, ಪ್ರತಿಯೊಬ್ಬ ವ್ಯಕ್ತಿಯು ದೇಶದಲ್ಲಿ ತನ್ನ ನಂಬಿಕೆಯನ್ನು ಅಭ್ಯಾಸ ಮಾಡಲು ಮತ್ತು ಬೋಧಿಸಲು ಹಕ್ಕನ್ನು ಹೊಂದಿದ್ದಾನೆ. ನಿಮ್ಮ ಧರ್ಮವನ್ನು ಅಭ್ಯಾಸ ಮಾಡಿ ಆದರೆ ದ್ವೇಷಪೂರಿತ ಮಾತುಗಳು ಮತ್ತು ಬರಹಗಳಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಅವರು...
ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದುರ್ವರ್ತನೆ ತೋರಿದ ಕಾರಣಕ್ಕೆ ಪ್ರಸ್ತುತ ಚಳಿಗಾಲದ ಅಧಿವೇಶನಕ್ಕೆ 12 ರಾಜ್ಯಸಭಾ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. 12 ಸದಸ್ಯರು ಕ್ಷಮೆ ಕೇಳಿದರೆ ಅಮಾನತ್ತು ರದ್ದುಗೊಳಿಸಲಾಗುತ್ತದೆ ಎಂದು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಪಿಯುಷ್ ಗೋಯಲ್ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆ ಕಲಾಪ...
ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು.
ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...