ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ನಿನ್ನೆ ನಟ ದರ್ಶನ್ (Actor Darshan) ಸಿಗರೇಟ್ ಸೇದುತ್ತಿರುವ ಫೋಟೋ ಮತ್ತು ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವ ದೃಶ್ಯ ಸಖತ್ ವೈರಲ್ ಆಗಿತ್ತು.. ಇದರ ಬೆನ್ನಲ್ಲೇ ಇದೀಗ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು...