ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...