ಇತ್ತೀಚೀನ ದಿನಗಳಲ್ಲಿ ಈ ಪ್ರವಾಸಿ ತಾಣಗಳಿಗೆ ಹೋಗಿ ಸೆಲ್ಫಿ ಪೋಟೋ ಹುಚ್ಚಿಗೆ ಬಿದ್ದು ಪ್ರಾಣ ಕಳೆದಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಸೋಷಿಯಲ್ ಮಿಡಿಯಾ ಲೈಕ್ಸ್ ಕಮೆಂಟ್ಸ್ ಗಳಿಗಾಗಿ ಸಾಹಸ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋಗುವುದು ಅಥವಾ ಬೆಟ್ಟದ ತುದಿಗೆ ಹೋಗಿ ಕೆಳಗೆ ಬೀಳುವುದು ಹೀಗೆ ಆಗುತ್ತಲೇ ಇವೆ.
ಇದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಮೈಸೂರಿನಲ್ಲಿ...
ಕೋಲಾರ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್.ಐ.ಆರ್ ದಾಖಲು ವಿಚಾರ, ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಬಿಜೆಪಿ ವಿರುದ್ದ ದ್ವೇಶದ ರಾಜಕಾರಣ ಮಾಡಲು ಮುಂದಾಗಿದ್ದಾರೆ, ದೇಶ ಭಕ್ತರು, ಹಿಂದು ಪರ ಸಂಘಟನೆ ಕಾರ್ಯಕರ್ತರ ಮೇಲೆ ಕೇಸುಗಳನ್ನ ಹಾಕಿ ಭಯ...
ಶೃಂಗೇರಿ ಶಾರಾದಾ ಪೀಠಕ್ಕೆ ಸಂಬಂಧಿಸಿದ ಶ್ರೀ ಶಾರಾದಾ ಇನ್‌ಸ್ಟಿಟ್ಯೂಟ್‌ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ...