ಕೋಲಾರ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್.ಐ.ಆರ್ ದಾಖಲು ವಿಚಾರ, ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಬಿಜೆಪಿ ವಿರುದ್ದ ದ್ವೇಶದ ರಾಜಕಾರಣ ಮಾಡಲು ಮುಂದಾಗಿದ್ದಾರೆ, ದೇಶ ಭಕ್ತರು, ಹಿಂದು ಪರ ಸಂಘಟನೆ ಕಾರ್ಯಕರ್ತರ ಮೇಲೆ ಕೇಸುಗಳನ್ನ ಹಾಕಿ ಭಯ...