Thursday, July 23, 2026

Vidhanasoudha

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

‘ರಾಜೀನಾಮೆ ಕೊಟ್ರೆ ಸಿಎಂ ಕೂಡ ಮಾತುಕೇಳ್ತಾರೆ, ಅವರಪ್ಪಾನೂ ಕೇಳ್ತಾರೆ’- ಸಿಎಂ ವಿರುದ್ಧ ಸ್ವಾಮೀಜಿ ಕಿಡಿ

ಬೆಂಗಳೂರು: ರಾಜೀನಾಮೆ ಕೊಟ್ಟು ಸರ್ಕಾರವನ್ನ ಉರುಳಿಸಿ ಅಂತ ವಾಲ್ಮೀಕಿ ಸಮಾಜದ ಪ್ರಸನ್ನಾನನಂದ ಪುರಿ  ಸ್ವಾಮೀಜಿ ಹೇಳಿಕೆ ನೀಡೋ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತಾಗಿ ಇಂದು ವಿಧಾನಸೌಧದೆರುರು ನಡೆಯುತ್ತಿರೋ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಂಗ್ರೆಸ್ ನ ಶಾಸಕರು ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಿ.ನನ್ನ ಕೈಗೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img