ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕುರುಬರ ಎಸ್.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ಸೆಕ್ಷನ್...