ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್ ತಹಶೀಲ್ದಾರರನ್ನು ಸಸ್ಪೆಂಡ್ ಮಾಡಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಕ್ರಮವು,...
ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್‌ರೆಹಾನ್ ಗಫಾರ್‌ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್‌ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ.
ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...
Political News: ಕಾಂಗ್ರೆಸ್ ಯುವ ನಾಯಕ ನಲಪಾಡ್ ಹ್ಯಾರಿಸ್ ಸಂದರ್ಶನದಲ್ಲಿ ಮಾತನಾಡಿದ್ದು ನಿಖಿಲ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ನಿಖಿಲ್ ಕುಮಾರ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಗಾಗ...