ಚೆನ್ನೈನಲ್ಲಿ ಶುಕ್ರವಾರ ಬೆಳಿಗ್ಗೆ ಕೆಲ ಅಜ್ಞಾತರು ಪೊಲೀಸರಿಗೆ ನಕಲಿ ಬಾಂಬ್ ಕರೆ ನೀಡಿ ಗಲಿಬಿಲಿಗೊಳಿಸಿದ್ದಾರೆ. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಗಣ್ಯರ ಮನೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಧಮ್ಕಿ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಂಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ಸಹಿತ ಪೊಲೀಸರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ...
Film News:
ಮಾಸ್ಟರ್ ಮತ್ತು ವರಿಸು ಸಿನಿಮಾದ ಬಳಿಕ ಮೂರನೇ ಸಲ ದಳಪತಿ ವಿಜಯ್ ಜತೆ ಕೈ ಜೋಡಿಸುತ್ತಿದೆ 7 ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್. ಸದ್ಯಕ್ಕೆ ದಳಪತಿ 67 ಎಂದು ತಾತ್ಕಾಲಿಕ ಶೀರ್ಷಿಕೆಯಡಿ ಘೋಷಣೆ ಆಗಿರುವ ಈ ಚಿತ್ರವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಲಿದ್ದಾರೆ.
ಈ ಹಿಂದೆ ವಿಜಯ್‌ಗೆ ಮಾಸ್ಟರ್ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್‌ಗೆ ಇದು...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...